ಕೋರ್ಟ್ನಿಂದ ತಡೆಯಾಜ್ಞೆ ತಂದ ಸದಾನಂದಗೌಡ: ಬಿಜೆಪಿಯಲ್ಲಿ ಸ್ವಚ್ಛ ಚಾರಿತ್ರ್ಯ ಹೊಂದಿದವರು ಒಬ್ಬರೂ ಇಲ್ಲ- ಕಾಂಗ್ರೆಸ್ ಲೇವಡಿ
ತಮ್ಮ ವಿರುದ್ದ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ತಂದ ನಿರ್ಬಂಧಕಾಜ್ಞೆ ಕುರಿತು ರಾಜ್ಯ ಕಾಂಗ್ರೆಸ್ ಶನಿವಾರ ವ್ಯಂಗ್ಯವಾಡಿದೆ.


Admin 






