ಕರ್ನಾಟಕ ಮಿನಿ ಒಲಿಂಪಿಕ್ಸ್ 2022: ಜೂಡೋ ಕ್ರೀಡೆಯಲ್ಲಿ ಬೆಳಗಾವಿ ಆಟಗಾರರಿಗೆ 15 ಪದಕ!

ರಾಜ್ಯ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಒಲಿಂಪಿಕ್ ಸಂಸ್ಥೆ (ಕೆಓಎ) ಜಂಟಿಯಾಗಿ ಬೆಂಗಳೂರಿನಲ್ಲಿ ಆಯೋಜಿಸಿರುವ ರಾಜ್ಯ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬೆಳಗಾವಿಯ ಜೂಡೋ ಆಟಗಾರರು ಅತ್ತುತ್ತಮ ಪ್ರದರ್ಶನ ನೀಡಿದ್ದಾರೆ.

Linkup