ಕರ್ನಾಟಕದ ಫಲಿತಾಂಶ ತೆಲಂಗಾಣದಲ್ಲೂ ಸದ್ದು, ಬಿಜೆಪಿ ಮನೆಯೊಂದು ಎರಡು ಬಾಗಿಲು

Karnataka Assembly Election Results: ಕರ್ನಾಟಕ ಚುನಾವಣಾ ಫಲಿತಾಂಶ ಅನ್ಯ ರಾಜ್ಯಗಳ ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ತಂತ್ರಗಾರಿಕೆ, ನಾಯಕತ್ವದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಬಿಜೆಪಿ ಸೋತಿದ್ದೆಲ್ಲಿ, ನಾವು ಎಲ್ಲಿ ಎಚ್ಚರವಾಗಿರಬೇಕು ಎಂದು ಬೇರೆ ರಾಜ್ಯಗಳ ಬಿಜೆಪಿ ನಾಯಕರು ಲೆಕ್ಕಾಚಾರದಲ್ಲಿದ್ದಾರೆ. ಅದೇ ರೀತಿ, ತೆಲಂಗಾಣದಲ್ಲಿ ಕರ್ನಾಟಕದ ಫಲಿತಾಂಶ ಸದ್ದು ಮಾಡುತ್ತಿದೆ. ತೆಲಂಗಾಣ ಬಿಜೆಪಿ ಮನೆಯೊಂದು ಎರಡು ಬಾಗಿಲಾಗಿದೆ. ಎರಡೂ ಬಣಗಳಲ್ಲಿ ತಂತ್ರಗಾರಿಕೆ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿದೆ.

Linkup