'ಕೊರೋನಾವನ್ನು ಔಷದಿ-ಚಿಕಿತ್ಸೆಯ ಮೂಲಕ ಎದುರಿಸಬೇಕೇ ಹೊರತು, ಸುಳ್ಳು-ಮೋಸಗಳ ಫೇಕುಗಿರಿಯಿಂದ ಅಲ್ಲ'
ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ. ಕೊರೋನಾ ಪರೀಕ್ಷೆ ಕಡಿಮೆ ಮಾಡುವ ಮೂಲಕ ಸರ್ಕಾರ ಜನರಲ್ಲಿ ಸುಳ್ಳು ಭರವಸೆ ಬಿತ್ತುತ್ತಿದೆ ಎಂದು ಆರೋಪಿಸಿದ್ದಾರೆ.
!['ಕೊರೋನಾವನ್ನು ಔಷದಿ-ಚಿಕಿತ್ಸೆಯ ಮೂಲಕ ಎದುರಿಸಬೇಕೇ ಹೊರತು, ಸುಳ್ಳು-ಮೋಸಗಳ ಫೇಕುಗಿರಿಯಿಂದ ಅಲ್ಲ'](https://media.kannadaprabha.com/uploads/user/imagelibrary/2021/5/22/original/siddu-new.jpg)