ಕುಲಭೂಷಣ್ ಜಾಧವ್ ಪ್ರಕರಣದ ವಿಚಾರಣೆ ಅಕ್ಟೋಬರ್ 5ಕ್ಕೆ ಮುಂದೂಡಿದ ಪಾಕಿಸ್ತಾನ ಕೋರ್ಟ್
ಗೂಢಚಾರಿಕೆ ಆರೋಪದ ಮೇರೆಗೆ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಕುರಿತ ಪ್ರಕರಣದ ವಿಚಾರಣೆಯನ್ನು ಪಾಕಿಸ್ತಾನ ಹೈ ಕೋರ್ಟ್ ಅಕ್ಟೋಬರ್ 5ಕ್ಕೆ ಮುಂದೂಡಿದೆ ಎಂದು ತಿಳಿದುಬಂದಿದೆ,


Admin 






