ಕುಸ್ತಿಪಟುಗಳ ಪ್ರತಿಭಟನೆ: ಕ್ರೀಡಾ ಸಚಿವಾಲಯದಿಂದ ಡಬ್ಲ್ಯುಎಫ್‌ಐ ಸಹಾಯಕ ಕಾರ್ಯದರ್ಶಿ ಅಮಾನತು, ಪಂದ್ಯಾವಳಿ ರದ್ದು

ಭಾರತೀಯ ಕುಸ್ತಿ ಫೆಡರೇಶನ್(WFI) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಫೆಡರೇಶನ್ ನ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರನ್ನು ಶನಿವಾರ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ. ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್(WFI) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಫೆಡರೇಶನ್ ನ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರನ್ನು ಶನಿವಾರ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ.
ಅಲ್ಲದೇ ಯುಪಿ ಭದ್ರಕೋಟೆ ಗೊಂಡಾದಲ್ಲಿ ಪ್ರಾರಂಭವಾಗಬೇಕಿದ್ದ ಓಪನ್ ಚಾಂಪಿಯನ್‌ಶಿಪ್ ನ್ನು ಸಚಿವಾಲಯವು ರದ್ದುಗೊಳಿಸಿದೆ. ಶೀಘ್ರದಲ್ಲೇ ರಚನೆಯಾಗಲಿರುವ ಸಚಿವಾಲಯದ ಉಸ್ತುವಾರಿ ಸಮಿತಿಯು ಭಾರತೀಯ ಕುಸ್ತಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವನ್ನು ಹೊಂದಿರುತ್ತದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಕ್ರೀಡಾಪಟುಗಳ ಪ್ರತಿಭಟನೆ ಒಂದು ಪಿತೂರಿ: ಅಧ್ಯಕ್ಷರ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ತಿರಸ್ಕರಿಸಿದ ಡಬ್ಲ್ಯುಎಫ್‌ಐ
Ministry of Sports suspends Vinod Tomar, Assistant Secretary of the Wrestling Federation of India (WFI)
(File pic) pic.twitter.com/SnM7Ltn6VS
— ANI (@ANI) January 21, 2023
ಶುಕ್ರವಾರ ತಡರಾತ್ರಿ ನಡೆದ ಸರಣಿ ಸಭೆಯಲ್ಲಿ ಮಾತನಾಡಿದ್ದ ಕ್ರೀಡಾ ಸಚಿವ ಅನುರಾಗ್ ಠಾಕೂರ್, ವಿನೇಶ್ ಫೋಗಟ್, ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ರವಿ ಸೇರಿದಂತೆ ದೇಶದ ಕೆಲವು ಪ್ರಮುಖ ಕುಸ್ತಿಪಟುಗಳು ಮಾಡಿರುವ ಆರೋಪಗಳ ಬಗ್ಗೆ ತನಿಖೆ ನಡೆಸಲು ಉಸ್ತುವಾರಿ ಸಮಿತಿಯನ್ನು ರಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದರು.
GoI has decided to suspend all activities of WFI until Oversight Committee is formally appointed & takes over the day-to-day activities of WFI. This includes the suspension of ongoing ranking competition & return of entry fees taken from participants for any ongoing activities. pic.twitter.com/AYBJhvPo0h