ಕಸಾಪ ಆವರಣದಲ್ಲಿ ಗುರುವಾರ ಭುವನೇಶ್ವರಿ ಪುತ್ಥಳಿ ಅನಾವರಣ: ಸಿಎಂರಿಂದ ಉದ್ಘಾಟನೆ

ಕನ್ನಡಿಗರ ಅಭಿಮಾನದ ಆರಾಧ್ಯ ದೇವತೆಯಾದ ಭುವನೇಶ್ವರಿಯ ಪುತ್ಥಳಿಯನ್ನು ಇದುವರೆಗೂ ಯಾವುದೇ ಕನ್ನಡ ಸಂಘ - ಸಂಸ್ಥೆಗಳಾಗಲಿ, ಸರಕಾರವಾಗಲಿ ಸ್ಥಾಪಿಸಿಲ್ಲ. ಕನ್ನಡದ ಮೊದಲ ರಾಜವಂಶವೆಂದೇ ಖ್ಯಾತಿ ಪಡೆದ ಕದಂಬರು ತಮ್ಮ ಕುಲ ದೈವವಾದ ಮಧುಕೇಶ್ವರ ಸ್ವಾಮಿಯೊಂದಿಗೆ ತಾಯಿ ಭುವನೇಶ್ವರಿಯನ್ನೂ ನಿತ್ಯವೂ ಆರಾಧಿಸುತ್ತಿದ್ದರು. ​​ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಬೆಟ್ಟದ ಸಾಲಿನ ಭುವನಗಿರಿಯಲ್ಲಿ ಭುವನೇಶ್ವರಿಯ ದೇಗುಲವನ್ನು ಕಟ್ಟಿಸಲು ಆರಂಭಿಸಿದರು. ಇದು ವಿಜಯನಗರ ಕಾಲದಲ್ಲಿಯೂ ಮುಂದುವರೆದು ಕೊನೆಗೆ ಕ್ರಿ.ಶ. 1692ರಲ್ಲಿ ಬೀಳಗಿ ಅರಸರ ಕೊನೆಯ ದೊರೆ ಬಸವೇಂದ್ರನ ಕಾಲದಲ್ಲಿ ಪೂರ್ಣಗೊಂಡಿತು.

Linkup