ಖೇಲೋ ಇಂಡಿಯಾ ವಿವಿ ಗೇಮ್ಸ್ ಗೆ ಚಾಲನೆ, ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು- ಉಪರಾಷ್ಟ್ರಪತಿ

ಎರಡನೇ ಆವೃತ್ತಿಯ ಖೇಲೋ ಇಂಡಿಯಾ ಯೂನಿವರ್ಸಿಟಿ ಕ್ರೀಡಾಕೂಟಕ್ಕೆ ಇಂದು ಚಾಲನೆ ನೀಡಲಾಯಿತು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಈ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

Linkup