ಗೊಂದಲಕ್ಕೆ ತೆರೆ: 2022 ರ ಜನವರಿಯಲ್ಲಿ ಮೊಹಮದ್ ನಲಪಾಡ್ ಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ

ಫೆಬ್ರುವರಿಯಲ್ಲಿ ನಡೆದಿದ್ದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಹೆಚ್ಚು ಮತ ಗಳಿಸಿರುವ ಶಾಂತಿನಗರ ಶಾಸಕ ಎನ್‌.ಎ. ಹ್ಯಾರಿಸ್‌ ಅವರ ಪುತ್ರ ಮೊಹಮ್ಮದ್‌ ನಲಪಾಡ್‌ ಜನವರಿ 31ರಂದು ಅಧ್ಯಕ್ಷ ಸ್ಥಾನ ಪಡೆಯಲಿದ್ದಾರೆ

Linkup