ಘಟಾನುಘಟಿಗಳಿದ್ದರೂ ಬೆಳಗಾವಿಯಲ್ಲಿ 'ಮಕಾಡೆ ಮಲಗಿದ 'ಬಿಜೆಪಿ'! ಹೆಬ್ಬಾಳ್ಕರ್ ವಿರುದ್ಧ ತಿರುಗಿ ಬಿದ್ದಿದ್ದ 'ಸಾಹುಕಾರ್' ಗೆ ಮುಖಭಂಗ!

ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಬೆಳಗಾವಿ  ದ್ವಿಸದಸ್ಯ ವಿಧಾನಪರಿಷತ್  ಕ್ಷೇತ್ರದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಬೆಳಗಾವಿ ವಿಧಾನ ಪರಿಷತ್‌ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಎರಡನೇ  ಪ್ರಾಶಸ್ತ್ಯದಲ್ಲಿ ಗೆಲುವು ಸಾಧಿಸಿದ್ದಾರೆ.

Linkup