'ಚಿಂತಕರ ಚಾವಡಿ' ಪರಿಷತ್ ಈಗ 'ಉಳ್ಳವರ ಮನೆ'; ಮೇಲ್ಮನೆ ಘನತೆ, ಪಾವಿತ್ರ್ಯತೆ ಕಳೆದುಹೋಗುತ್ತಿದೆ: ರಘು ಆಚಾರ್

ವಿಧಾನ ಪರಿಷತ್ ನ ಪರಂಪರೆ ಮತ್ತು ಈಗಿನ ವ್ಯವಸ್ಥೆಯ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನಾಡಿದ ನಿರ್ಗಮಿತ ಸದಸ್ಯ ರಘು ಆಚಾರ್, ಹಿರಿಯ ಸದಸ್ಯರ ತರಾಟೆಯಿಂದ ಕ್ಷಮೆ ಕೇಳಿದ ಪ್ರಸಂಗ ಜರುಗಿತು.

Linkup