ಚಂದ್ರಯಾನ-3 ಕಾಲೂರಿದ ಸ್ಥಳ 'ಶಿವಶಕ್ತಿ ಪಾಯಿಂಟ್' : ಬೆಂಗಳೂರಿನ ಇಸ್ರೋದಲ್ಲಿ ಮೋದಿ ಘೋಷಣೆ

ಐತಿಹಾಸಿಕ ಚಂದ್ರಯಾನ-3 ಮಿಷನ್ ಹಿಂದಿರುವ ವಿಜ್ಞಾನಿಗಳನ್ನು ಸ್ವಾಗತಿಸಲು ಶನಿವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿರುವ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್‌ಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಚಂದ್ರಯಾನ-3ರ ಲ್ಯಾಂಡರ್ ವಿಕ್ರಮ್ ಚಂದ್ರನನ್ನು ಸ್ಪರ್ಶಿಸಿದ ಸ್ಥಳವನ್ನು 'ಶಿವಶಕ್ತಿ ಪಾಯಿಂಟ್' ಎಂದು ಕರೆಯಲಾಗುವುದು ಎಂದಿದ್ದಾರೆ. ಜತೆಗೆ ಚಂದ್ರಯಾನ-3ರ ಲ್ಯಾಂಡಿಂಗ್ ದಿನಾಂಕವಾದ ಆಗಸ್ಟ್ 23ನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಿಸಲಾಗುವುದು ಎಂದು ಹೇಳಿದ್ದಾರೆ.