ಚೀನಾದ ಗಗನಯಾತ್ರಿಗಳಿಂದ ಹೊಸ ಕಕ್ಷೀಯ ಕೇಂದ್ರದ ಹೊರಗೆ ನಡಿಗೆ

ಚೀನಾದ ಇಬ್ಬರು ಗಗನಯಾತ್ರಿಗಳು ಹೊಸ ಕಕ್ಷೀಯ ಕೇಂದ್ರದ ಹೊರಗೆ ಮೊದಲ ಸ್ಪೇಸ್ ವಾಕ್ ನಡೆಸಿದ್ದಾರೆ. 15 ಮೀಟರ್ (50 ಅಡಿ) ಉದ್ದದ ರೊಬೋಟಿಕ್ ಆರ್ಮ್ ನ್ನು ಹೊಸ ಕಕ್ಷೀಯ ಕೇಂದ್ರದಲ್ಲಿ ಸ್ಥಾಪನೆ ಮಾಡಲಾಗಿದೆ.

Linkup