ಚಿನ್ನ ಗೆದ್ದ ಛೋಪ್ರಾಗೆ ತರಬೇತಿ ನೀಡಿದ ಕರ್ನಾಟಕದ ಕಾಶಿನಾಥ್ ನಾಯ್ಕ್ 10 ಲಕ್ಷ ರೂ. ಬಹುಮಾನ

ಟೋಕಿಯೊ ಒಲಂಪಿಕ್ ನ ಜಾವಲಿನ್ ಥ್ರೋನಲ್ಲಿ ಚಿನ್ನಕ್ಕೆ ಕೊರಳೊಡ್ಡಿ, ದೇಶದ ಗೌರವ ಕಾಪಾಡಿದ ನೀರಜ್ ಛೋಪ್ರಾರ ಅನನ್ಯ ಸಾಧನೆಗಾಗಿ ತರಬೇತಿ ನೀಡಿದ ಶಿರಸಿಯ ಕಾಶಿನಾಥ್ ನಾಯ್ಕ್ ಅವರಿಗೆ ಕ್ರೀಡಾ ಸಚಿವ ಡಾ. ನಾರಾಯಣಗೌಡ ಅಭಿನಂದಿಸಿದ್ದಾರೆ. ಅಲ್ಲದೆ 10 ಲಕ್ಷ ರೂ. ನಗದು ಬಹುಮಾನ ಘೋಷಿಸಿದ್ದಾರೆ.

Linkup