ಚೆನ್ನೈನಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪಿಸಿ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಗ್ರಹ
Supreme Court In Chennai: ಚೆನ್ನೈನಲ್ಲಿ ಸುಪ್ರೀಂಕೋರ್ಟ್‌ನ ಪೀಠ ಸ್ಥಾಪನೆ ಮಾಡುವಂತೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಮತ್ತೆ ಒತ್ತಾಯಿಸಿದ್ದಾರೆ. ಹಾಗೆಯೇ ಮದ್ರಾಸ್ ಹೈಕೋರ್ಟ್‌ನಲ್ಲಿ ತಮಿಳು ಭಾಷೆ ಬಳಕೆಗೆ ಆಗ್ರಹಿಸಿದ್ದಾರೆ.
