ಚಾಮರಾಜನಗರ ದುರಂತ; ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಆಗ್ರಹ; ಸಿಎಂ ಬಿಎಸ್ ವೈ, ಸಚಿವ ಸುಧಾಕರ್ ರಾಜಿನಾಮೆಗೆ ಒತ್ತಾಯ

ಆಕ್ಸಿಜನ್ ಕೊರತೆಯಿಂದ ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆಯಲ್ಲಿ 24 ಮಂದಿ ಸಾವಿಗೀಡಾಗಿರುವ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Linkup