ಜಿ20 ಶೃಂಗಸಭೆ: ಸೆ. 8-10 ರವರೆಗೆ ಈ ಮೆಟ್ರೋ ಸ್ಟೇಷನ್‌ಗಳು ಕಾರ್ಯ ನಿರ್ವಹಿಸುವುದಿಲ್ಲ

ಇದೇ ಸೆ. 08 ರಿಂದ 10 ರವರೆಗೆ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಜಿ 20 ಶೃಂಗಸಭೆ ನಡೆಯಲಿದ್ದು, ಭದ್ರತಾ ದೃಷ್ಟಿಯಿಂದ ಆ ದಿನಗಳಲ್ಲಿ ಕೆಲವು ಮೆಟ್ರೋ ಸ್ಟೇಷನ್‌ಗಳನ್ನು ಬಂದ್ ಮಾಡಲಾಗಿದೆ. ಪ್ರಯಾಣಿಕರು ಅದರ ಬದಲಾಗಿ ಪರ್ಯಾಯವಾಗಿ ಬೇರೆ ಮೆಟ್ರೋ ನಿಲ್ದಾಣವನ್ನು ಅವಲಂಬಿಸಬೇಕಾಗುತ್ತದೆ. ಜೊತೆ ರಸ್ತೆ ಸಂಚಾರವನ್ನು ನಿರ್ಬಂಧಿಸಲಾಗಿದೆ.