ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತಿದ್ದೇನೆ: ಕೋಲಾರ ಶಾಸಕ ಶ್ರೀನಿವಾಸ್ ಗೌಡ 

ಜೆಡಿಎಸ್ ನ ಮತ್ತೊಬ್ಬ ಶಾಸಕ ಹೊರಬಂದಿದ್ದಾರೆ. ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

Linkup