ಜೆಡಿಎಸ್ ನಲ್ಲಿ ಪ್ರಜ್ವಲ್ ರೇವಣ್ಣ ಒಬ್ಬರೇ ಆಶಾಕಿರಣ; ಅವರಿಂದ ಎಚ್ ಡಿಕೆ ಸಂಸ್ಕಾರ ಕಲಿಯಲಿ: ಸುಮಲತಾ
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕಷ್ಟಪಟ್ಟು ಕಟ್ಟಿರುವ ಪಕ್ಷವನ್ನು ಉಳಿಸಲು ಇರುವ ಒಂದೇ ಒಂದು ಆಶಾಕಿರಣವೆಂದರೆ ಸಂಸದ ಪ್ರಜ್ವಲ್ ರೇವಣ್ಣ. ಅವರನ್ನು ನೋಡಿ ಸಂಸ್ಕಾರ ಎಂದರೇನು ಎಂಬುದನ್ನು ಕಲಿಯಿರಿ.
![ಜೆಡಿಎಸ್ ನಲ್ಲಿ ಪ್ರಜ್ವಲ್ ರೇವಣ್ಣ ಒಬ್ಬರೇ ಆಶಾಕಿರಣ; ಅವರಿಂದ ಎಚ್ ಡಿಕೆ ಸಂಸ್ಕಾರ ಕಲಿಯಲಿ: ಸುಮಲತಾ](https://media.kannadaprabha.com/uploads/user/imagelibrary/2019/4/5/original/Sumalatha-Kumaraswamy.jpg)