ಜೆಡಿಎಸ್ ಬೆಂಬಲದೊಂದಿಗೆ ಈ ಬಾರಿ ಕಲಬುರಗಿ ಪಾಲಿಕೆ ಅಧಿಕಾರ ನಮ್ಮ ಪಾಲಾಗಲಿದೆ: ಮಾಜಿ ಸಚಿವ ಶರಣಪ್ರಕಾಶ್ ಪಾಟೀಲ್

ಕಲಬುರಗಿಯಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಜೆಡಿಎಸ್ ಬೆಂಬಲ ನೀಡುತ್ತದೆ ಎಂಬ ವಿಶ್ವಾಸವಿದೆ. ಜೆಡಿಎಸ್​ ಜೊತೆ ಸೇರಿ ನಾವೇ ಈ ಬಾರಿ ಪಾಲಿಕೆಯ ಅಧಿಕಾರ ನಮ್ಮ ಪಾಲಾಗಲಿದೆ ಎಂದು ಮಾಜಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

Linkup