'ಜನಸ್ವರಾಜ್ ಯಾತ್ರೆ ಹೆಸರಿನಲ್ಲಿ ಜಾತ್ರೆ ಮಾಡುವ ಸಮಯ ಇದಲ್ಲ: ಶಂಖ ಊದಿಕೊಂಡು ರೈತರ ಕಣ್ಣೀರನ್ನು ಅಣಕಿಸಬೇಡಿ'
ಜನಸ್ವರಾಜ್ ಯಾತ್ರೆ ಹೆಸರಿನಲ್ಲಿ ಜಾತ್ರೆ ಮಾಡುವ ಸಮಯ ಇದಲ್ಲ. ಶಂಖ ಊದಿಕೊಂಡು ಹೋಗಿ ರೈತರ ಕಣ್ಣೀರನ್ನು ಅಣಕಿಸಬೇಡಿ. ಕೃಷಿ ಕಾಯ್ದೆ ವಾಪಸ್ ಪಡೆದೆವು ಎಂದು ಬೀಗುತ್ತಾ ರೈತರ ತಾಳ್ಮೆಯನ್ನು ಪರೀಕ್ಷಿಸಬೇಡಿ.
