ಜೈಪುರ - ಮುಂಬೈ ರೈಲಿನಲ್ಲಿ ಆರ್‌ಪಿಎಫ್ ಕಾನ್‌ಸ್ಟೇಬಲ್‌ನಿಂದ ಗುಂಡಿನ ದಾಳಿ; ASI ಸೇರಿ ನಾಲ್ವರ ಸಾವು

RPF Constable Firing In Jaipur Mumbai Express : ರೈಲ್ವೇ ರಕ್ಷಣಾ ಪಡೆಯ ಕಾನ್‌ಸ್ಟೇಬಲ್ ನಡೆಸಿದ ಗುಂಡಿನ ದಾಳಿಗೆ ಆರ್‌ಪಿಎಫ್ ಎಎಸ್‌ಐ ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಚಲಿಸುತ್ತಿರುವ ರೈಲಿನಲ್ಲಿಯೇ ಘಟನೆ ನಡೆದಿದ್ದು, ಜೈಪುರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನ ಬಿ5 ಕೋಚ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಆರೋಪಿಯನ್ನು ಚೇತನ್ ಸಿಂಗ್ ಎಂದು ಗುರುತಿಸಲಾಗಿದ್ದು, ಬಂಧಿಸಲಾಗಿದೆ.