ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಮುಂದುವರೆಯಲಿದ್ದಾರೆ ಡಾ.ಸಿಎನ್ ಮಂಜುನಾಥ್; ಸೇವಾವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ

Jayadeva Hospital Dr CN Manjunath Service Period Extension : ಸಾವಿರಾರು ಹೃದ್ರೋಗಿಗಳ ಪಾಲಿನ ಜೀವರಕ್ಷಕ ಜಯದೇವ ಹೃದ್ರೋಗ ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರ ಸೇವಾವಧಿಯನ್ನು ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.