ಜೀವಂತ ಇದ್ದರೆ ಇದೇ ಅವಧಿಯಲ್ಲಿ, ಸತ್ತರೆ ಮುಂದಿನ ಅವಧಿಯಲ್ಲಿ ಸಿಎಂ ಆಗುವೆ: ಸಚಿವ ಉಮೇಶ್ ಕತ್ತಿ
ಅತೃಪ್ತ ಶಾಸಕರ ಸಂಖ್ಯೆ ಕೇಸರಿ ಪಡೆ ಬಿಜೆಪಿಯಲ್ಲಿ ಮುಂದುವರಿದಿದೆ. ಸಿಎಂ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಸರ್ಕಾರದಲ್ಲಿ ಕೂಡ ಅತೃಪ್ತರ ಸಂಖ್ಯೆ ಮುಂದುವರಿದಿದ್ದು ದಿನಕ್ಕೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ.
