ಟೋಕಿಯೊ ಒಲಿಂಪಿಕ್ಸ್ ಆರಂಭ: ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಭಾರತದ ಆರ್ಚರ್ ದೀಪಿಕಾ ಕುಮಾರಿಗೆ 9ನೇ ಸ್ಥಾನ

ಮಹಿಳೆಯರ ವೈಯಕ್ತಿಕ ಬಿಲ್ಲುಗಾರಿಕೆ ಸ್ಪರ್ಧಾ ವಿಭಾಗದಲ್ಲಿ ಭಾರತದ ದೀಪಿಕಾ ಕುಮಾರಿ ರ್ಯಾಂಕಿಂಗ್ ಸುತ್ತಿನಲ್ಲಿ 9ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿ ಬಂತು. ಟೋಕಿಯೊದ ಯುಮೆನೊಶಿಮ ಪಾರ್ಕ್ ನಲ್ಲಿ ಆರಂಭವಾದ ಒಲಿಂಪಿಕ್ ಅಭಿಯಾನದಲ್ಲಿ ಈ ಮೂಲಕ ಆರಂಭದಲ್ಲಿ ಭಾರತ ಹಿನ್ನಡೆ ಅನುಭವಿಸಿದೆ.

Linkup