ಟೋಕಿಯೊ ಒಲಿಂಪಿಕ್ಸ್: ಬೆಲ್ಜಿಯಂ ವಿರುದ್ಧ ಪುರುಷರ ಹಾಕಿ ಸೆಮಿ ಫೈನಲ್ ನಲ್ಲಿ ಟೀಂ ಇಂಡಿಯಾಕ್ಕೆ ಸೋಲು, ಕಂಚು ಪದಕಕ್ಕೆ ಸೆಣಸಾಟ 

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಬೆಲ್ಜಿಯಂ ತಂಡದ ವಿರುದ್ಧ ಸೆಮಿ ಫೈನಲ್ ನಲ್ಲಿ ಆಡಿದ ಭಾರತದ ಪುರುಷರ ಹಾಕಿ ತಂಡ ಸೋಲು ಕಂಡಿದೆ. ಮಂಗಳವಾರ ಬೆಳಗ್ಗೆ ಮುಗಿದ ಪಂದ್ಯದಲ್ಲಿ 5-2 ಗೋಲುಗಳ ಅಂತರದಲ್ಲಿ ಭಾರತ ಹಾಕಿ ತಂಡ ಸೋಲನುಭವಿಸಿದೆ.

Linkup