ಟೆಕ್ಸಾಸ್‌: ಪಾಕ್‌ ನರ ವಿಜ್ಞಾನಿಯ ಬಿಡುಗಡೆಗೆ ಆಗ್ರಹ, ಯಹೂದಿಗಳ ಒತ್ತೆಯಾಳಾಗಿರಿಸಿದ ಶಸ್ತ್ರಾಸ್ತ್ರಧಾರಿ ವ್ಯಕ್ತಿಗಳು!

ಕಾಲಿವಿಲ್ಲೆಯಲ್ಲಿರುವ ಕಟ್ಟಡವೊಂದರಲ್ಲಿ ಪ್ರಾರ್ಥನೆ ಸಲ್ಲಿಸಲು ಸೇರಿದ್ದ ಇಸ್ರೇಲಿ ಪ್ರಜೆಗಳ ಪೈಕಿ ಓರ್ವ ಧರ್ಮಗುರು ಸೇರಿದಂತೆ ನಾಲ್ವರನ್ನು ಶಸ್ತ್ರಾಸ್ತ್ರಧಾರಿ ವ್ಯಕ್ತಿಗಳು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. 160 ವರ್ಷಗಳ ಹಳೆಯ ಕಾಂಗ್ರೆಗೇಶನ್‌ ಬೆತ್‌ ಇಸ್ರೇಲ್‌ ಕಟ್ಟಡದಲ್ಲಿ ಈ ಕೃತ್ಯ ನಡೆದಿದೆ.

Linkup