ಡಬ್ಬಲ್ ಎಂಜಿನ್ ಸರ್ಕಾರದಿಂದ ರಾಜ್ಯಕ್ಕೆ ಡಬ್ಬಲ್ ದ್ರೋಹ; ರಾಜ್ಯಪಾಲರ ಬಾಯಿಂದ ಸುಳ್ಳು ಹೇಳಿಸಿದೆ: ಸಿದ್ದರಾಮಯ್ಯ

ಡಬ್ಬಲ್ ಎಂಜಿನ್ ಸರ್ಕಾರ ನಾಡಿಗೆ ಡಬ್ಬಲ್ ದ್ರೋಹ ಎಸಗಿದೆ. ಸರ್ಕಾರ ರಾಜ್ಯಪಾಲರ ಬಾಯಿಂದ ಸುಳ್ಳು ಹೇಳಿಸಿದೆ. ಸರ್ಕಾರ ರಾಜ್ಯಪಾಲರ ದಿಕ್ಕು ತಪ್ಪಿಸಿ ರಾಜ್ಯಪಾಲರ ಮಾತಿನ ಮೂಲಕ ನಾಡಿನ ಜನರ ದಿಕ್ಕು ತಪ್ಪಿಸಿದೆ.

Linkup