'ಡವ್ ಮಾಸ್ಟರ್' ಟ್ರೇಲರ್ ರಿಲೀಸ್ ಮಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

'ಡವ್ ಮಾಸ್ಟರ್' ಚಿತ್ರ ನಾಯಿ ಹಾಗೂ ಮನುಷ್ಯನ ಸಂಬಂಧದ ನಡುವಿನ ಕಥಾಹಂದರ ಹೊಂದಿರುವ ಚಿತ್ರ. ವಿಭಿನ್ನ ಕಥಾಹಂದರ ಹೊಂದಿರುವ 'ಡವ್ ಮಾಸ್ಟರ್' ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ರೇಲರ್ ಅನಾವರಣ ಮಾಡಿದರು.