ತಮ್ಮದೇ ಸಚಿವರ ವಿರುದ್ಧ ಶಾಸಕ ಎಂಪಿ ರೇಣುಕಾಚಾರ್ಯ ಗರಂ, ಸಿಎಂಗೆ ದೂರು

ಬಿಜೆಪಿ ಶಾಸಕರ ಕೆಲಸಗಳಿಗೆ ಸ್ಪಂದಿಸದೆ ಕನಿಷ್ಠಪಕ್ಷ ದೂರವಾಣಿ ಕರೆಗಳನ್ನು ಸ್ವೀಕರಿಸದ ಸುಮಾರು 15 ಕ್ಕೂ ಹೆಚ್ಚು ಸಚಿವರ ವಿರುದ್ಧ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ದೂರು ನೀಡಿದ್ದಾರೆ.

Linkup