ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, 70 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಕಡಲೂರು ಜಿಲ್ಲೆಯ ನೆಲ್ಲಿಕುಪ್ಪಂ ಬಳಿಯ ಪಟ್ಟಂಬಾಕ್ಕಂನಲ್ಲಿ ಈ ದುರ್ಘಟನೆ ಸಂಭವಿಸಿದೆ.