ತಮಿಳುನಾಡಿನ ಕೃಷ್ಣಗಿರಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಕನಿಷ್ಠ 8 ಸಾವು
ತಮಿಳುನಾಡಿನ ಕೃಷ್ಣಗಿರಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ಪ್ರಭಾವದಿಂದ ನಾಲ್ಕಕ್ಕೂ ಹೆಚ್ಚು ಕಟ್ಟಡಗಳಿಗೆ ಹಾನಿಯಾಗಿದೆ
![ತಮಿಳುನಾಡಿನ ಕೃಷ್ಣಗಿರಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಕನಿಷ್ಠ 8 ಸಾವು](https://vijaykarnataka.com/photo/msid-102232816,imgsize-9286/pic.jpg)