ತಮಿಳುನಾಡಿನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ: 2 ವಾರದಲ್ಲಿ ಮೂರನೇ ಪ್ರಕರಣ
Tamil Nadu Students Suicide: ತಮಿಳುನಾಡಿನ ಕುಡ್ಡಲೋರ್ ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದು ಕಳೆದ ಎರಡು ವಾರಗಳಲ್ಲಿ ನಡೆದ ಮೂರನೇ ಆತ್ಮಹತ್ಯೆ ಪ್ರಕರಣವಾಗಿದೆ.


Admin 






