ತರಗತಿಯಲ್ಲಿ ಹಿಂದೂ ದೇವತೆಗಳ ಅವಹೇಳನೆ: ಪುಣೆ ಕಾಲೇಜು ಪ್ರೊಫೆಸರ್ ಬಂಧನ

Pune College Teacher Arrested: ಹಿಂದೂ ಧರ್ಮ ಹಾಗೂ ದೇವರ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಪುಣೆಯ ಕಾಲೇಜೊಂದರ ಶಿಕ್ಷಕನನ್ನು ಬಂಧಿಸಲಾಗಿದೆ. ಶಿಕ್ಷಕ ಮಾತನಾಡಿದ್ದು ಎನ್ನಲಾದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.