ತೈಲ ಬೆಲೆ ಏರಿಕೆಗೆ ಖಂಡನೆ: 100 ನಾಟ್ಔಟ್ ಹೆಸರಿನಲ್ಲಿ ಕಾಂಗ್ರೆಸ್'ನಿಂದ ವಿನೂತನ ಪ್ರತಿಭಟನೆ

ಕೊರೋನಾ ಸಾಂಕ್ರಾಮಿಕ ರೋಗ ಸಂಕಷ್ಟದ ಸಂದರ್ಭದಲ್ಲಿಯೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿದ್ದು, ಇದಕ್ಕೆ ಖಂಡನೆ ವ್ಯಕ್ತಪಡಿಸುವ ಕಾಂಗ್ರೆಸ್ ರಾಜ್ಯದಲ್ಲಿ 100 ನಾಟ್ಔಟ್ ಹೆಸರಿನಲ್ಲಿ ವಿನೂತನ ಪ್ರತಿಭಟನೆಯನ್ನು ಶುಕ್ರವಾರ ಆರಂಭಿಸಲಿದೆ.