ತೆಲಂಗಾಣ ವಿಧಾನಸಭಾ ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಆರ್‌ಎಸ್, ಆಗಿವೆ ಒಂದಷ್ಟು ಬದಲಾವಣೆ

ಈ ವರ್ಷದ ಕೊನೆಯಲ್ಲಿ ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಆಡಳಿತಾರೂಢ ಬಿಆರ್‌ಎಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಮಹತ್ತರವಾದ ಬದಲಾವಣೆಗಳನ್ನು ಮಾಡದೇ, ಕೇವಲ 7 ಬದಲಾವಣೆಗಳನ್ನು ಮಾಡಲಾಗಿದೆ.