ತೆಲಂಗಾಣ ವಿಧಾನಸಭಾ ಚುನಾವಣೆ ವೇಳೆ ಟಿಆರ್‌ಎಸ್ ಪರ ಪ್ರಶಾಂತ್ ಕಿಶೋರ್ ತಂತ್ರಗಾರಿಕೆ..!

2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಶಾಂತ್ ಕಿಶೋರ್ ತಂತ್ರಗಾರಿಕೆ ರೂಪಿಸಲು ಸನ್ನದ್ಧರಾಗಿದ್ದಾರೆ. ಇದಕ್ಕಾಗಿ ಅವರು ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆಯಲೂ ಸಜ್ಜಾಗಿದ್ದಾರೆ. ಒಂದು ವೇಳೆ ತಾವು ಕಾಂಗ್ರೆಸ್ ಪಕ್ಷ ಸೇರಿದರೂ ಕೂಡಾ ತಮ್ಮ ಐ - ಪ್ಯಾಕ್ ತಂಡವು ಟಿಆರ್‌ಎಸ್ ಪರವಾಗಿ ತೆಲಂಗಾಣದಲ್ಲಿ ಪ್ರಚಾರ ತಂತ್ರ ರೂಪಿಸಲಿದೆ ಎಂದು ಪ್ರಶಾಂತ್ ಕಿಶೋರ್ ಚಂದ್ರಶೇಖರ್ ರಾವ್ ಅವರಿಗೆ ಹೇಳಿದ್ದಾರೆ ಎನ್ನಲಾಗಿದೆ. ತೆಲಂಗಾಣದಲ್ಲಿ ಟಿಆರ್‌ಎಸ್ ಪಕ್ಷದ ಪರವಾಗಿ ಆನ್‌ಲೈನ್‌ನಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ನಡೆಸಬೇಕಾದ ಅಗತ್ಯತೆ ಇದೆ.