ತೆಲಂಗಾಣವು ಭಾರತದ ಅಫ್ಘಾನಿಸ್ತಾನ, ಕೆಸಿಆರ್ ಇಲ್ಲಿನ ತಾಲಿಬಾನ್: ವೈಎಸ್‌ಆರ್‌ಟಿಪಿ ಅಧ್ಯಕ್ಷೆ ಶರ್ಮಿಳಾ

YS Sharmila detained in Mahabubabad: ಮಹಬೂಬಾಬಾದ್‌ನ ಶಾಸಕರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವೈಎಸ್‌ಆರ್‌ಟಿಪಿ ಅಧ್ಯಕ್ಷೆ ವೈ.ಎಸ್. ಶರ್ಮಿಳಾಗೆ ಬಿಆರ್‌ಎಸ್ ಕಾರ್ಯಕರ್ತರಿಂದ ಆಕ್ರೋಶ ವ್ಯಕ್ತವಾಯಿತು. ರಸ್ತೆಗಿಳಿದು ಪ್ರತಿಭಟನೆಗಳನ್ನು ನಡೆಸಲಾಯಿತು ಹಾಗೂ ಪೊಲೀಸರು ಶರ್ಮಿಳಾ ಅವರನ್ನು ವಶಕ್ಕೆ ಪಡೆದು ಹೈದರಾಬಾದ್‌ಗೆ ಕರೆದೊಯ್ದರು. ಸಿಎಂ ಕೆ.ಚಂದ್ರಶೇಖರ್ ರಾವ್ ಅವರ ಆಡಳಿತವನ್ನು ತಾಲಿಬಾನ್‌ಗೆ ಹೋಲಿಸಿ ಮಾತನಾಡಿದ್ದಾರೆ.