ತಾಲಿಬಾನ್ ಗಳಿಂದ ವಾಲಿಬಾಲ್ ಆಟಗಾರ್ತಿಯ ಬರ್ಬರ ಹತ್ಯೆ!

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಗಳ ಮತ್ತೊಂದು ಅಟ್ಟಹಾಸ ಬೆಳಕಿಗೆ ಬಂದಿದೆ. ವಾಲಿಬಾಲ್ ತಂಡದ ಆಟಗಾರ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ವಿಚಾರ ಬಟಾಬಯಲಾಗಿದೆ.

Linkup