ತಾಲಿಬಾನ್ ನಿಂದ ಭಾರತೀಯ ಛಾಯಾಗ್ರಾಹಕ ಡ್ಯಾನಿಶ್ ಸಿದ್ದಿಕಿ ಬರ್ಬರ ಹತ್ಯೆ: ವರದಿ

ಪುಲಿಟ್ಜರ್ ಪ್ರಶಸ್ತಿ ಪುರಸ್ಕೃತ ಭಾರತೀಯ ಫೋಟೊ ಜರ್ನಲಿಸ್ಟ್ ಡ್ಯಾನಿಶ್ ಸಿದ್ದಿಕಿ ಅಫ್ಘಾನಿಸ್ತಾನದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಸುಮ್ಮನೆ ಕೊಲ್ಲಲ್ಪಟ್ಟಿಲ್ಲ, ಆದರೆ ತನ್ನ ಗುರುತನ್ನು ಪರಿಶೀಲಿಸಿದ ನಂತರ ತಾಲಿಬಾನ್‌ನಿಂದ ಬರ್ಬರ ರೀತಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಯುಎಸ್ ಮೂಲದ ನಿಯತಕಾಲಿಕವೊಂದರಲ್ಲಿ ಗುರುವಾರ ಪ್ರಕಟವಾದ ವರದಿಯಲ್ಲಿ ತಿಳಿಸಲಾಗಿದೆ.

Linkup