ತಾಲಿಬಾನ್ ವಶದಲ್ಲಿ ಕಂದಹಾರ್ ಜಿಲ್ಲೆ: ರಾಯಭಾರಿ ಕಚೇರಿ ಸಿಬ್ಬಂದಿ, ಅಧಿಕಾರಿಗಳ ವಾಪಸ್'ಗೆ ಭಾರತ ಕ್ರಮ

ಸರ್ಕಾರಿ ಪಡೆಗಳೊಂದಿಗೆ ಭೀಕರ ಕಾದಾಟ ನಡೆಸಿದ ತಾಲೀಬಾನ್ ಪಡೆಗಳು ಅಫ್ಗಾನಿಸ್ತಾನದ ಪ್ರಮುಖ ಪ್ರಾಂತ್ಯ ಎನಿಸಿದ ಕಂದಹಾರ್ ಜಿಲ್ಲೆಯನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡ ಬೆನ್ನಲ್ಲೇ ಕಂದಹಾರ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ 50 ರಾಜತಾಂತ್ರಿಕ ಮತ್ತು ಭದ್ರತಾ ಸಿಬ್ಬಂದಿಯನ್ನು ಹಿಂದಕ್ಕೆ ಕರೆಸಿಕೊಳ್ಳಲು ಭಾರತ ಮುಂದಾಗಿದೆ. 

Linkup