ಥಾಯ್ಲೆಂಡ್ ಓಪನ್: ಚೀನಾ ಆಟಗಾರ್ತಿ ಎದುರು ಸೋತು ಸೆಮಿಸ್‌ನಿಂದ ಹೊರಬಿದ್ದ ಪಿ.ವಿ ಸಿಂಧು!

ಭಾರತದ ಸ್ಟಾರ್ ಷಟ್ಲರ್ ಪಿವಿ ಸಿಂಧು ಥಾಯ್ಲೆಂಡ್ ಓಪನ್‌ನ ಸೆಮಿಫೈನಲ್‌ನಲ್ಲಿ ಚೀನಾದ ಚೆನ್ ಯು ಫೀ ವಿರುದ್ಧ ಸೋತಿದ್ದಾರೆ. ಶನಿವಾರ ಇಲ್ಲಿ ನಡೆದ ಪಂದ್ಯದಲ್ಲಿ ಟೋಕಿಯೊ ಒಲಿಂಪಿಕ್ ಚಿನ್ನದ ಪದಕ ವಿಜೇತೆ ಯು ಫೀ 21-17, 21-16 ನೇರ ಸೆಟ್‌ಗಳಿಂದ ಸಿಂಧು ಅವರನ್ನು ಸೋಲಿಸಿದರು.

Linkup