ದಕ್ಷಿಣ ಆಫ್ರಿಕಾದಲ್ಲಿ ಹೆಚ್ಚುತ್ತಿದೆ ಕೋವಿಡ್ ಸೋಂಕಿತರ ಸಂಖ್ಯೆ: ಮಕ್ಕಳ ಆರೋಗ್ಯದಲ್ಲಿ ಕಳವಳ ತಂದಿರುವ ಸೋಂಕು

ಕೋವಿಡ್ 3ನೇ ಅಲೆಯ ಸಂದರ್ಭದಲ್ಲಿ ಓಮಿಕ್ರಾನ್ ರೂಪಾಂತರಿ ಕಂಡುಬಂದಿದ್ದು ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತಿರುವುದು ದಕ್ಷಿಣ ಆಫ್ರಿಕಾ ತಜ್ಞರಲ್ಲಿ ಆತಂಕವನ್ನುಂಟುಮಾಡಿದೆ. ನಿನ್ನೆ ಒಂದೇ ದಿನ ದೇಶದಲ್ಲಿ 16 ಸಾವಿರದ 55 ಮಂದಿಯಲ್ಲಿ ಸೋಂಕು ವಕ್ಕರಿಸಿದ್ದು 25 ಮಂದಿ ಮೃತಪಟ್ಟಿದ್ದಾರೆ.

Linkup