ದಿಲ್ಲಿ- ಪುಣೆ ವಿಸ್ತಾರ ವಿಮಾನದಲ್ಲಿ ಬಾಂಬ್ ಬೆದರಿಕೆ; ಆತಂಕ ಮೂಡಿಸಿದ ಫೋನ್ ಕರೆ

ದಿಲ್ಲಿಯಿಂದ ಪುಣೆಗೆ ಹೊರಟಿದ್ದ ವಿಸ್ತಾರಾ ವಿಮಾನದಲ್ಲಿ ಇಂದು ಮುಂಜಾನೆ ಬಾಂಬ್ ಬೆದರಿಕೆ ಕರೆಯೊಂದು ಬಂದಿದೆ. ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿ, ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಲಿಲ್ಲ. ಬಳಿಕ ವಿಮಾನ ಟೇಕ್‌ ಆಫ್ ಆಯಿತು.

Linkup