ದಿಲ್ಲಿ ವಿಧಾನಸಭೆಯಲ್ಲಿ ಬಿಜೆಪಿ, ಎಎಪಿ ಅಹೋರಾತ್ರಿ ಪ್ರತಿಭಟನೆ: ಎಲ್ಜಿ ವಿರುದ್ಧ ಭ್ರಷ್ಟಾಚಾರ ಆರೋಪ

Delhi AAP Protest Against LG: ದಿಲ್ಲಿ ವಿಧಾನಸಭೆಯಲ್ಲಿ ಆಡಳಿತ ಪಕ್ಷ ಎಎಪಿ ಮತ್ತು ವಿರೋಧ ಪಕ್ಷ ಬಿಜೆಪಿ ಎರಡೂ ಸೋಮವಾರ ಅಹೋರಾತ್ರಿ ಪ್ರತಿಭಟನೆ ನಡೆಸಿದ ಅಪರೂಪದ ಪ್ರಸಂಗ ನಡೆದಿದೆ. ಎರಡೂ ಪಕ್ಷಗಳು ಪರಸ್ಪರ ಭ್ರಷ್ಟಾಚಾರದ ಆರೋಪ ಮಾಡಿವೆ.