ದಿಲ್ಲಿಯಲ್ಲಿ ಬಿಜೆಪಿ ಗೆದ್ದರೆ ನಾವು ರಾಜಕೀಯವನ್ನೇ ತೊರೆಯುತ್ತೇವೆ: ಅರವಿಂದ್ ಕೇಜ್ರಿವಾಲ್ ಸವಾಲು

ದಿಲ್ಲಿಯ ಮಹಾನಗರ ಪಾಲಿಕೆ ಚುನಾವಣೆ ಮುಂದೂಡಿಕೆ ವಿಚಾರವಾಗಿ ಬಿಜೆಪಿ ವಿರುದ್ಧ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅದಲ್ಲದೇ, ಸರಿಯಾದ ಸಮಯಕ್ಕೆ ಪಾಲಿಕೆ ಚುನಾವಣೆ ನಡೆಸಿ ಬಿಜೆಪಿ ಗೆದ್ದರೆ ನಾವು ರಾಜಕೀಯವನ್ನೇ ತೊರೆಯುತ್ತೇವೆ ಎಂದು ಅರವಿಂದ್ ಕೇಜ್ರಿವಾಲ್ ಸವಾಲು ಹಾಕಿದ್ದಾರೆ.