ದೇವೇಂದ್ರ ಫಡ್ನವೀಸ್ ಪತ್ನಿ ಅಮೃತಾಗೆ ಫೇಸ್‌ಬುಕ್‌ನಲ್ಲಿ ಕೀಳು ಮಟ್ಟದ ಕಾಮೆಂಟ್: ಮಹಿಳೆ ಬಂಧನ
Devendra Fadnavis Wife Amruta: ಮಹಾರಾಷ್ಟ್ರದ ಡಿಸಿಎಂ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಅವರ ಫೇಸ್‌ಬುಕ್ ಪುಟದಲ್ಲಿ ನಕಲಿ ಖಾತೆಗಳ ಮೂಲಕ ಅಶ್ಲೀಲ ಕಾಮೆಂಟ್ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಲಾಗಿದೆ.
