ದೇವಾಲಯದ ತೆರವುಗೊಳಿಸದಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡುವೆ: ಬಿ.ಎಸ್.ಯಡಿಯೂರಪ್ಪ

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಇದೇ ಮೊದಲ ಬಾರಿಗೆ ಯಡಿಯೂರಪ್ಪ ಅವರು ಮೈಸೂರಿಗೆ ಶುಕ್ರವಾರ ಭೇಟಿ ನೀಡಿದ್ದು. ಈ ವೇಳೆ ಸುತ್ತೂರು ಮಠದಲ್ಲಿ ಯಡಿಯೂರಪ್ಪ ಅವರಿಗೆ ಪೂರ್ಣಕುಂಭ ಸ್ವಾಗತವನ್ನು ಕೋರಲಾಯಿತು.

Linkup