ದೆಹಲಿ ಸುಗ್ರೀವಾಜ್ಞೆ ವಿವಾದ: ಅರವಿಂದ್ ಕೇಜ್ರಿವಾಲ್‌ಗೆ ಕಾಂಗ್ರೆಸ್ ಬೆಂಬಲ ಕೊಡುತ್ತಾ?

Delhi ordinance Row: ಸಾರ್ವಜನಿಕ ಸುವ್ಯವಸ್ಥೆ, ಪೊಲೀಸ್ ಮತ್ತು ಭೂ ವ್ಯವಹಾರಗಳನ್ನು ಹೊರತುಪಡಿಸಿ ಅಧಿಕಾರಶಾಹಿಗಳ ನೇಮಕಾತಿ ಮತ್ತು ವರ್ಗಾವಣೆಯ ಮೇಲೆ ದೆಹಲಿ ಸರ್ಕಾರವು ಶಾಸಕಾಂಗ ಮತ್ತು ಕಾರ್ಯಕಾರಿ ಅಧಿಕಾರವನ್ನು ಹೊಂದಿದೆ ಎಂದು ಸುಪ್ರೀಂ ಕೋರ್ಟ್ ಮೇ 11 ರಂದು ತೀರ್ಪು ನೀಡಿತ್ತು. ಆದರೆ, ಈ ತೀರ್ಪನ್ನು ರದ್ದುಗೊಳಿಸುವ ಸುಗ್ರೀವಾಜ್ಞೆಯನ್ನು ಕೇಂದ್ರ ಸರ್ಕಾರವು ಜಾರಿಗೊಳಿಸಿದೆ. ಸುಗ್ರೀವಾಜ್ಞೆ ವಿರುದ್ಧ ಬೆಂಬಲ ನೀಡುವಂತೆ ದೆಹಲಿ ಸಿಎಂ ಕೇಜ್ರಿವಾಲ್, ವಿಪಕ್ಷಗಳನ್ನು ಕೋರಿದ್ದಾರೆ.