ಧನಂಜಯ್ ನಟನೆಯ 'ಹೆಡ್ ಬುಷ್‌' ಚಿತ್ರದ ಕಾಂಟ್ರವರ್ಸಿ ಬಗ್ಗೆ ಮತ್ತೊಂದು ಪೋಸ್ಟ್ ಹಾಕಿದ ನಟ ಚೇತನ್

ನಟ 'ಡಾಲಿ' ಧನಂಜಯ್ ಅಭಿನಯದ 'ಹೆಡ್ ಬುಷ್' ಸಿನಿಮಾದಲ್ಲಿ ವೀರಗಾಸೆ ಮತ್ತು ಕರಗಕ್ಕೆ ಅವಮಾನ ಮಾಡಲಾಗಿದೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಬಗ್ಗೆ ಧನಂಜಯ್ ವಿವರಣೆಯನ್ನೂ ಕೂಡ ನೀಡಿದ್ದರು. ಸಿನಿಮಾವನ್ನು ವೀಕ್ಷಣೆ ಮಾಡಿದ್ದ 'ಆ ದಿನಗಳು' ಖ್ಯಾತಿಯ ನಟ ಚೇತನ್, ಈ ಬಗ್ಗೆ ಪೋಸ್ಟ್ ಹಾಕಿದ್ದರು. ಇದೀಗ ಅವರು ಮತ್ತೊಂದು ಪೋಸ್ಟ್ ಹಾಕಿದ್ದು, ಅದರಲ್ಲಿ, 'ಚಲನಚಿತ್ರ ಸೆನ್ಸಾರ್ ಬೋರ್ಡ್‌ನಿಂದ ಕ್ಲಿಯರೆನ್ಸ್ ಪಡೆದ ನಂತರ ಸೃಜನಶೀಲ ಸ್ವಾತಂತ್ರ್ಯವನ್ನು ಹೊಂದಿರಬೇಕು..' ಎಂದು ಹೇಳಿದ್ದಾರೆ.

Linkup